ADVERTISEMENT

VIDEO: ಮೊಮ್ಮಗಳ ಜೊತೆ ಸಚಿವ ಜಮೀರ್ ಅಹಮದ್ ಬೈಕ್ ರೈಡ್

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2025, 15:40 IST
Last Updated 18 ಫೆಬ್ರುವರಿ 2025, 15:40 IST
   

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮೊಮ್ಮಗ ಜೊತೆ ಆಟಿಕೆ ಬೈಕ್‌ನಲ್ಲಿ ಸವಾರಿ ಮಾಡಿದ್ದಾರೆ.

ಈ ವಿಡಿಯೊವನ್ನು ಸ್ವತಃ ಜಮೀರ್, ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನನ್ನ ಪ್ರೀತಿಯ ಮೊಮ್ಮಗಳ ಜೊತೆ.. ಎಂದು ಜಮೀರ್ ಅಡಿಬರಹ ನೀಡಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.