ADVERTISEMENT

ಸಚಿವ ಪ್ರಭು ಚವಾಣ್‌ಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 18:31 IST
Last Updated 10 ಸೆಪ್ಟೆಂಬರ್ 2020, 18:31 IST
ಪ್ರಭು ಚವಾಣ್
ಪ್ರಭು ಚವಾಣ್   

ಬೀದರ್‌: ಪಶು ಸಂಗೋಪನೆ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚವಾಣ್ ಮತ್ತು ಅವರ ಪುತ್ರ ದಿಲೀಪ್ ಚವಾಣ್ ಅವರಿಗೆ ಕೋವಿಡ್ ದೃಢಪಟ್ಟಿದೆ.

ಚವಾಣ್ ಅವರು ಗುರುವಾರ ಔರಾದ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಗಾದರು. ಆದರೆ, ಸೋಂಕಿನ ಲಕ್ಷಣಗಳು ಇಲ್ಲದ ಕಾರಣ ಹೋಂ ಕ್ವಾರಂಟೈನ್ ಆಗಿದ್ದು, ಅಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT