ADVERTISEMENT

ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2025, 9:10 IST
Last Updated 1 ಫೆಬ್ರುವರಿ 2025, 9:10 IST
ಬಿ.ಆರ್. ಪಾಟೀಲ
ಬಿ.ಆರ್. ಪಾಟೀಲ   

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಸಲಹೆಗಾರ ( ನೀತಿ ಮತ್ರು ಕಾರ್ಯಕ್ರಮ) ಸ್ಥಾನಕ್ಕೆ ಶಾಸಕ ಬಿ.ಆರ್. ಪಾಟೀಲ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ಆಳಂದ ಶಾಸಕರಾಗಿರುವ ಬಿ.ಆರ್. ಪಾಟೀಲ ಸ್ಪಷ್ಟಪಡಿಸಿದ್ದಾರೆ.

ರಾಜ್ಯ ಸರ್ಕಾರ ನೀಡಿರುವ ಸೌಲಭ್ಯಗಳನ್ನು ಹಿಂದಿರುಗಿಸಿರುವುದಾಗಿ ಅವರು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.