ADVERTISEMENT

ಶಾಸಕರ ಅಪಹರಣ: ಪೊಲೀಸರಿಗೆ ದೂರು

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2019, 18:23 IST
Last Updated 8 ಫೆಬ್ರುವರಿ 2019, 18:23 IST

ಬೆಂಗಳೂರು: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಮಲ್ಲೇಶ್ವರ ಶಾಸಕ ಅಶ್ವತ್ಥ್ ನಾರಾಯಣ ಅವರು ಕೆಲವು ಶಾಸಕರನ್ನು ಅಪಹರಿಸಿದ್ದಾರೆ. ಅವರಿಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದು ವಕೀಲ ಆರ್‌.ಎಲ್‌.ಎನ್‌. ಮೂರ್ತಿ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.

‘ದೂರಿನಲ್ಲಿರುವ ಅಂಶಗಳು ಅಪೂರ್ಣವಾಗಿವೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT