ಸಾರಿಗೆ ನೌಕರನ ಆತ್ಮಹತ್ಯೆ ಯತ್ನ ವಿಚಾರಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಕೋಲಾಹಲ ಎದ್ದಿದ್ದು, ಬಿಜೆಪಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ ಈ ವೇಳೆ, ನನಗೂ ಮಾತನಾಡಲು ಅವಕಾಶ ನೀಡಿ ಎಂದು ಕೇಳಿದ ಶಾಸಕ ಪ್ರದೀಪ್ ಈಶ್ವರ್ ಮನವಿಯನ್ನು ಸ್ಪೀಕರ್ ತಿರಸ್ಕರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.