ಆನೇಕಲ್:ಆನೇಕಲ್ ಶಾಸಕ ಬಿ.ಶಿವಣ್ಣ ಅವರಿಗೆ ಗುರುವಾರ ಕೋವಿಡ್–19 ದೃಢಪಟ್ಟಿದೆ.
ಶಿವಣ್ಣ ಸೇರಿದಂತೆ ಅವರ ಮಗ ಮತ್ತು ಮಗಳಿಗೆ ಕೂಡ ಸೋಂಕು ಇರುವುದು ದೃಢಪಟ್ಟಿದೆ. ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಹಶೀಲ್ದಾರ್ ಸಿ.ಮಹಾದೇವಯ್ಯ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.