ಮಾನ್ವಿ (ರಾಯಚೂರು ಜಿಲ್ಲೆ): ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಕೋವಿಡ್ ದೃಢಪಟ್ಟಿದೆ. ರೋಗ ಲಕ್ಷಣಗಳು ಇಲ್ಲದಿದ್ದರೂ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.