ಬೆಂಗಳೂರು: ದೊಂಬಿ, ಪುಂಡಾಟಿಕೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ರೂಪಿಸಿರುವ ಮಾರ್ಗಸೂಚಿಗಳಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಗೆ ಮುಖ್ಯಮಂತ್ರಿ ಸೂಚಿಸಿದ್ದು, ಕಾನೂನು ಪ್ರಕಾರವೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನಷ್ಟು ಓದು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.