ADVERTISEMENT

ಮೊಬೈಲ್ ಕಳೆದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2018, 20:18 IST
Last Updated 15 ನವೆಂಬರ್ 2018, 20:18 IST

ಮೈಸೂರು: ಮೊಬೈಲ್ ಕಳೆದುಕೊಂಡಿದ್ದಕ್ಕೆ ವಿದ್ಯಾರ್ಥಿನಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯು ಮಂಗಳವಾರ ಮೊಬೈಲ್‌ ಕಳೆದುಕೊಂಡಿದ್ದರು. ಎಷ್ಟು ಹುಡುಕಿದರೂ ಮೊಬೈಲ್ ದೊರೆಯಲಿಲ್ಲ. ಇದರಿಂದ ಮನನೊಂದು ಬುಧವಾರ ರಾತ್ರಿ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT