ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಗೆ ಮೂಡಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆ ಸಜ್ಜುಗೊಂಡಿದೆ. ಭಾರತದಲ್ಲಿಯೇ ಪ್ರಥಮ ಬಾರಿಗೆ ಆಯೋಜಿಸಲಾಗುತ್ತಿರುವ ಈ ಸಮಾರಂಭ ಡಿ.21ರಿಂದ 27ರವರೆಗೆ ನಡೆಯಲಿದೆ. 30 ರಾಜ್ಯಗಳು ಮತ್ತು 10 ದೇಶಗಳ 50ಸಾವಿರಕ್ಕೂ ಹೆಚ್ಚು ಸ್ಕೌಟ್ಸ್–ಗೈಡ್ಸ್ ವಿದ್ಯಾರ್ಥಿಗಳು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಕಾರ್ಯಕ್ರಮದ ಸಂಕ್ಷಿಪ್ತ ಮುನ್ನೋಟ ಈ ವಿಡಿಯೊದಲ್ಲಿ.
ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್ ನೋಡಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.