ADVERTISEMENT

‘ರಾಜ್ಯದಲ್ಲಿ ದೌರ್ಜನ್ಯ ಪ್ರಕರಣ ಜಾಸ್ತಿ’

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 20:15 IST
Last Updated 4 ಸೆಪ್ಟೆಂಬರ್ 2019, 20:15 IST
   

ಬೆಂಗಳೂರು: ಕರ್ನಾಟಕದಲ್ಲಿ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ಅದನ್ನು ಕಡಿಮೆ ಮಾಡಲು ಸರ್ಕಾರಕ್ರಮ ಕೈಗೊಳ್ಳಲಿ ಎಂದು ಕೇಂದ್ರದ ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್‌ ಅಠವಳೆ ಹೇಳಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಅಂತರ್ಜಾತಿ ವಿವಾಹಕ್ಕೆ ಕರ್ನಾಟಕದಲ್ಲಿ ಪ್ರೋತ್ಸಾಹ ಧನ ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT