ADVERTISEMENT

ತೋಳು ತಟ್ಟಿ ನಾನೇ 5 ವರ್ಷ ಸಿಎಂ ಅಂತ ಹೇಳಿ: ಮುನಿರತ್ನ ಸವಾಲ್‌!

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2025, 11:07 IST
Last Updated 19 ಡಿಸೆಂಬರ್ 2025, 11:07 IST

ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅಧಿವೇಶನದ ಕಡೆಯ ದಿನವಾದ ಇಂದು ಸಿಎಂ ಸಿದ್ದರಾಮಯ್ಯ ಅವರು ಭಾಷಣ ಮಾಡುತ್ತಿರುವ ಸಂದರ್ಭದಲ್ಲಿ ಅವರೇ 5 ವರ್ಷ ಮುಖ್ಯಮಂತ್ರಿಯಾಗಿ ಮುದುವರೆಯುತ್ತಾರೋ ಇಲ್ಲವೋ ಎನ್ನುವ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದ್ದು, ಶಾಸಕ ಮುನಿರತ್ನ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.