ಮೈಸೂರು: ಚಾಮುಂಡಿಬೆಟ್ಟದಲ್ಲಿನ ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ ನಿರ್ಮಾಣಕ್ಕಾಗಿ ₹ 7.60 ಕೋಟಿ ಮೊತ್ತದ ಮರು ಪ್ರಸ್ತಾವ ಸಲ್ಲಿಸುವಂತೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರಿಗೆ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.
‘ಚಿನ್ನದ ಬಳಕೆ ಸಂಬಂಧ ಮರು ಪ್ರಸ್ತಾವ ಸಲ್ಲಿಸಿದರೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಲಾಗುವುದು. ಕೂಡಲೇ, ಈ ಕುರಿತು ಕ್ರಮ ವಹಿಸಬೇಕು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.