ADVERTISEMENT

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2020, 6:19 IST
Last Updated 18 ಆಗಸ್ಟ್ 2020, 6:19 IST
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್   

ಮೈಸೂರು: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಸೋಮವಾರ ಸಂಜೆ ನಡೆಸಿದ ಪರೀಕ್ಷೆಯಲ್ಲಿ ಕೊರೊನಾ ವೈರಸ್ ಪತ್ತೆಯಾಗಿದೆ.‌‌ ಸದ್ಯ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವುದರಿಂದ ಅವರು ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT