
ಪ್ರಜಾವಾಣಿ ವಾರ್ತೆ
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (ಕೆಎಸ್‌ಒಯು) 2019–20ನೇ ಸಾಲಿನಿಂದ ಪಿಎಚ್.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.
ದಂಡ ಶುಲ್ಕವಿಲ್ಲದೆ ಅರ್ಜಿ ಸಲ್ಲಿಸಲು ಮೇ 31 ಕೊನೇ ದಿನ. ₹500 ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಜೂನ್ 15 ಕಡೇ ದಿನವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.