ಮೈಸೂರು: ಮೈಸೂರು ಅರಮನೆಗೆ ಮಂಗಳವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ವ್ಯಾಪಕ ಶೋಧ ಕಾರ್ಯ ನಡೆಸಲಾಗಿದೆ. ಆದರೆ ಯಾವುದೇ ಸ್ಫೋಟಕ ವಸ್ತಗಳು ಪತ್ತೆಯಾಗಲಿಲ್ಲ.
ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಪ್ರವಾಸಿಗರನ್ನು ಕೂಲಂಕಷವಾಗಿ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ಕಟ್ಟೆಚ್ಚರ ವಹಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.