ADVERTISEMENT

ಮೈಸೂರಿನಲ್ಲಿ ಬಾಲಕಿ ಅತ್ಯಾಚಾರ: ವರದಿ ಕೇಳಿದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2025, 19:10 IST
Last Updated 10 ಅಕ್ಟೋಬರ್ 2025, 19:10 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಬೆಂಗಳೂರು: ಮೈಸೂರಿನಲ್ಲಿ ಗುರುವಾರ ನಡೆದ ಒಂಬತ್ತು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.

ADVERTISEMENT

ಮೈಸೂರು ಜಿಲ್ಲಾಡಳಿತಕ್ಕೆ ಈ ಕುರಿತು ಪತ್ರ ಬರೆದಿರುವ ಆಯೋಗ, ಪ್ರಕರಣದ ಬಗ್ಗೆ ಕ್ರಮ ಕೈಗೊಂಡ ಕ್ರಮ ಮತ್ತು ಸಂತ್ರಸ್ತೆಯ ಕುಟುಂಬಕ್ಕೆ ನೀಡಿದ ಸಹಾಯದ ವಿವರಗಳನ್ನು ಏಳು ದಿನಗಳಲ್ಲಿ ಸಲ್ಲಿಸುವಂತೆ ಸೂಚಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.