ಮೈಸೂರಿನಲ್ಲಿ ದಸರಾ ಅಂಗವಾಗಿ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಂಬಾರಿ ಬಸ್‌ನಲ್ಲಿ ಪ್ರಯಾಣಿಸಿ ವೀಕ್ಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೋಳಿಸುತ್ತಿರುವ ಮೈಸೂರಿನ ಸೊಬಗನ್ನು ವೀಕ್ಷಿಸುತ್ತಿರುವ ಸಿಎಂ
ದೀಪಾಲಂಕಾರದಿಂದ ಸಿಂಗಾರಗೊಂಡು ಜನರನ್ನು ತನ್ನತ್ತ ಆಕರ್ಷಿಸುತ್ತಿರುವ ಮೈಸೂರಿನ ಅಂಬಾವಿಲಾಸ ಅರಮನೆ
ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ ಮಹದೇವಪ್ಪ ಮತ್ತು ಇತರರು
ಸಿಎಂ ಸಿದ್ದರಾಮಯ್ಯ ಅವರನ್ನು ನೋಡಲು ಸಾಲುಗಟ್ಟಿ ನಿಂತಿರುವ ಜನರು
ಸಿಎಂ ಸಿದ್ದರಾಮಯ್ಯ ಅವರನ್ನು ನೋಡಿ ಸಂತೋಷ ವ್ಯಕ್ತಪಡಿಸುತ್ತಿರುವ ಜನರು
ಅಂಬಾರಿ ಬಸ್ ಏರಿ ಮೈಸೂರಿನ ದೀಪಾಲಂಕಾರದ ಸೊಬಗನ್ನು ವೀಕ್ಷಿಸುತ್ತಿರುವ ಮುಖ್ಯಮಂತ್ರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.