ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿರುವ ಮೈಸೂರು ಅಂಬಾವಿಲಾಸ ಅರಮನೆ
ಪ್ರಜಾವಾಣಿ ಚಿತ್ರ – ಅನೂಪ್ ರಾಘ ಟಿ.
ದೀಪಾಲಂಕಾರದಿಂದ ಮಧುವಣಗಿತ್ತಿಯಂತೆ ಕಂಗೊಳಿಸುತ್ತಿರುವ ಅರಮನೆ
ದೀಪಾಲಂಕಾರದಿಂದ ಕಂಗೊಳಿಸುತ್ತ ಜನರನ್ನು ಆಕರ್ಷಿಸುತ್ತಿರುವ ಅಂಬಾವಿಲಾಸ ಅರಮನೆ
ಅರಮನೆ ಸೊಬಗಿಗೆ ಮೆರುಗು ತಂದ ದೀಪಾಲಂಕಾರ
ಅರಮನೆ ಸೊಬಗನ್ನು ಕಣ್ತುಂಬಿಕೊಳ್ಳಲು ಅರಮನೆಗೆ ಭೇಟಿ ನೀಡುತ್ತಿರುವ ಸಾವಿರಾರು ಜನರು
ದೀಪಾಲಂಕಾರದ ಸೊಬಗಿನಿಂದ ಜನರನ್ನು ತನ್ನತ್ತ ಸೆಳೆಯುತ್ತಿರುವ ಅರಮನೆ
ವಿಶ್ವವಿಖ್ಯಾತ ನಾಡಹಬ್ಬ ದಸರಾ ಪ್ರಯುಕ್ತ ವಿದ್ಯುತ್ ದೀಪಾಲಂಕಾರದಿಂದ ಕಂಗೋಳಿಸುತ್ತಿರುವ ಅರಮನೆ
ದೀಪಾಲಂಕಾರ ವೀಕ್ಷಿಸಲು ವಿವಿಧ ಕಡೆಗಳಿಂದ ಮೈಸೂರಿಗೆ ಆಗಮಿಸುತ್ತಿರುವ ಜನರು
ಅರಮನೆ ದ್ವಾರದಿಂದ ಕಾಣಿಸುತ್ತಿರುವ ದೀಪಾಲಂಕಾರದಿಂದ ಕಂಗೋಳಿಸುತ್ತಿರುವ ಚಾಮರಾಜ ವೃತ್ತ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.