ADVERTISEMENT

PHOTOS – ರಾಜ್ಯದ ವಿವಿಧೆಡೆ ನಾಗರ ಪಂಚಮಿ ಸಂಭ್ರಮ: ಎಲ್ಲೆಲ್ಲಿ ಹೇಗಿತ್ತು ಆಚರಣೆ?

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ರಾಜ್ಯ ವಿವಿಧೆಡೆ ನಾಗರ ಪಂಚಮಿ ಆಚರಿಸಲಾಯಿತು. – ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 7:49 IST
Last Updated 13 ಆಗಸ್ಟ್ 2021, 7:49 IST
ನಾಗರಪಂಚಮಿಯ ಪ್ರಯುಕ್ತ ಚಾಮರಾಜನಗರದಲ್ಲಿ ಶುಕ್ರವಾರ ಭಕ್ತರು ಹುತ್ತಕ್ಕೆ ಪೂಜೆ ಸಲ್ಲಿಸಿದರು
ನಾಗರಪಂಚಮಿಯ ಪ್ರಯುಕ್ತ ಚಾಮರಾಜನಗರದಲ್ಲಿ ಶುಕ್ರವಾರ ಭಕ್ತರು ಹುತ್ತಕ್ಕೆ ಪೂಜೆ ಸಲ್ಲಿಸಿದರು   
ದಕ್ಷಿಣ‌ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಮಂಗಳೂರಿನ ಶರವು ಮಹಾಗಣಪತಿ ದೇಗುಲದಲ್ಲಿ ನಾಗರ ಪಂಚಮಿ ಆಚರಣೆ
ವಿಜಯಪುರ ನಗರದಲ್ಲಿ ನಾಗರ ಪಂಚಮಿ ಅಂಗವಾಗಿ ನಾಗರ ಕಲ್ಲಿಗೆ ಮಹಿಳೆಯರು ಹಾಲಿನ ಅಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.
ದಕ್ಷಿಣ‌ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ವಿಜಯಪುರ ನಗರದಲ್ಲಿ ನಾಗರ ಪಂಚಮಿ ಅಂಗವಾಗಿ ನಾಗರ ಕಲ್ಲಿಗೆ ಮಹಿಳೆಯರು ಹಾಲಿನ ಅಭಿಷೇಕ ಮಾಡಿ, ಪೂಜೆ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.