ADVERTISEMENT

ಪರೀಕ್ಷಾ ಪೆ ಚರ್ಚಾ

​ಪ್ರಜಾವಾಣಿ ವಾರ್ತೆ
Published 21 ಡಿಸೆಂಬರ್ 2019, 19:55 IST
Last Updated 21 ಡಿಸೆಂಬರ್ 2019, 19:55 IST
ನರೇಂದ್ರ ಮೋದಿ
ನರೇಂದ್ರ ಮೋದಿ   

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 16ರಂದು ನವದೆಹಲಿಯ ತಲ್ಕಾಟೋರಾ ಸ್ಟೇಡಿ
ಯಂನಲ್ಲಿ ‘ಪರೀಕ್ಷಾ ಪೇ ಚರ್ಚಾ–2020’ ಕಾರ್ಯಕ್ರಮದಲ್ಲಿವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಆಸಕ್ತರು ಇದೇ 23ರೊಳಗೆ www.mygov.in ವೆಬ್‌ಸೈಟ್‌ ಮೂಲಕ ಹೆಸರು ನೋಂದಾಯಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT