ADVERTISEMENT

ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿಗೆ: ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಮೇ 2019, 18:31 IST
Last Updated 17 ಮೇ 2019, 18:31 IST

ಬೆಂಗಳೂರು: 2018ನೇ ಸಾಲಿನ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್‌ 15ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಕಾಯಂಗೊಂಡ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು, ಸಿಬಿಎಸ್‌ಇ, ಸಿಐಎಸ್‌ಸಿಇ ಮಾನ್ಯತೆ ಪಡೆದ ಶಾಲೆಗಳ ಕಾಯಂ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರು ಅರ್ಜಿ ಸಲ್ಲಿಸಲು ಅರ್ಹರು. http://www.nationalawardtoteachers.com/index.html ಅಥವಾ http//www.schooleducation.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT