ADVERTISEMENT

3,187 ಕಿ.ಮೀ. ಹೆದ್ದಾರಿಗೆ ಮಂಜೂರಾತಿ: ನಿತಿನ್‌ ಗಡ್ಕರಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 14:32 IST
Last Updated 3 ಡಿಸೆಂಬರ್ 2025, 14:32 IST
<div class="paragraphs"><p>ನಿತಿನ್‌ ಗಡ್ಕರಿ</p></div>

ನಿತಿನ್‌ ಗಡ್ಕರಿ

   

ನವದೆಹಲಿ: ಕಳೆದ ಐದು ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಾತಿ ನೀಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್‌ ಗಡ್ಕರಿ ತಿಳಿಸಿದರು. 

ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೋತ್ತರ ಅವಧಿಯಲ್ಲಿ ಬುಧವಾರ ಕೇಳಿದ ಪ್ರಶ್ನೆಗೆ ಸಚಿವರು ಈ ಉತ್ತರ ನೀಡಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.