ಬೆಂಗಳೂರು: ಶಿಕ್ಷಕರ ರಾಷ್ಟ್ರ ಪ್ರಶಸ್ತಿಗೆ ಆನ್ಲೈನ್ನಲ್ಲಿ ಅರ್ಜಿಸಲ್ಲಿಸಲು ಜೂನ್ 19 ಕೊನೆಯ ದಿನ ಎಂದು ಈ ಮೊದಲು ತಿಳಿಸಲಾಗಿತ್ತು.ಅದನ್ನು ಜೂನ್ 25ರ ವರೆಗೆ ವಿಸ್ತರಿಸಲಾಗಿದೆ.
ಆಸಕ್ತರು http://www.nationalawardtoteachers.com ಇಲ್ಲಿಗೆ ತೆರಳಿ ಅರ್ಜಿ ಸಲ್ಲಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಎಂ.ಪಿ.ಮಾದೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.