ಹುಬ್ಬಳ್ಳಿಯಲ್ಲಿ ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಖಂಡಿಸಿ ರಾಜ್ಯದ ವಿವಿಧೆಡೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇತ್ತ ಪ್ರತಿಭಟನೆಯ ಕಾವುಏರತೊಡಗುತ್ತಿದ್ದಂತೆ ತುಮಕೂರಿನಲ್ಲಿ ಪ್ರತಿಕ್ರಿಯೆ ನೀಡಿದ ಗೃಹ ಸಚಿವ ಜಿ.ಪರಮೇಶ್ವರ, ಸತ್ಯಾಸತ್ಯತೆ ಹೊರ ತರುವ ಸಲುವಾಗಿ ಸಿಒಡಿ ತನಿಖೆಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.