ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದರು. ಮನವಿ ಪತ್ರಗಳ ಸಹಿತ ಬಂದಿದ್ದವರಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.