2013ರ ಏಪ್ರಿಲ್ 1ರಿಂದ 2018ರ ಏಪ್ರಿಲ್ 30ರ ಅವಧಿಯಲ್ಲಿ ಅಕ್ರಮವಾಗಿ ₹ 74.93 ಕೋಟಿ ಮೌಲ್ಯದ ಆಸ್ತಿ ಗಳಿಸಿರುವ ಆರೋಪದ ಮೇಲೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಲೋಕಾಯುಕ್ತ ಪೊಲೀಸರು ನಾಲ್ಕು ದಿನಗಳ ಹಿಂದೆ ಎಫ್‌ಐಆರ್ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.