ಸನಾತನ ಸಂಸ್ಕೃತಿಯನ್ನು ಕೊನೆಗಾಣಿಸುವ ನಿರ್ಣಯದೊಂದಿಗೆ ವಿರೋಧ ಪಕ್ಷಗಳ ‘ಇಂಡಿಯಾ’ ಒಕ್ಕೂಟ ಅಸ್ತಿತ್ವಕ್ಕೆ ಬಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ ಮಾಡಿದ್ದಾರೆ. ಮಧ್ಯಪ್ರದೇಶದಲ್ಲಿ ಗುರುವಾರ ಮಾತನಾಡಿರುವ ಅವರು, ಈ ಇಂಡಿಯಾ ಒಕ್ಕೂಟಕ್ಕೆ ಒಬ್ಬ ನಾಯಕನೇ ಇಲ್ಲ ಎಂದು ವ್ಯಂಗ್ಯವಾಡಿರುವ ಇವರು, ‘ಭಾರತೀಯ ಸಂಸ್ಕೃತಿಯ ಮೇಲೆ ದಾಳಿ ಮಾಡುವುದೇ ಈ ವಿರೋಧಪಕ್ಷಗಳ ಒಕ್ಕೂಟದ ಉದ್ದೇಶ ಎಂದೂ ಮೋದಿ ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.