ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಒಳಗೊಂಡ ಸಮಿತಿಯನ್ನು ಸಂಪೂರ್ಣವಾಗಿ ವಿಸರ್ಜಿಸಲಾಗಿದೆ. ಎಚ್.ಡಿ.ಕುಮಾರಸ್ವಾಮಿ ಅವರಿಗೆ ಹಂಗಾಮಿ ಜವಾಬ್ದಾರಿ ನೀಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.