
ಪ್ರಜಾವಾಣಿ ವಿಶೇಷಬೆಂಗಳೂರಿನ ಕಾಡುಗೋಡಿಯ ಬಳಿ ವಿದ್ಯುತ್ ತಂತಿ ತುಳಿದು ತಾಯಿ, ಮಗು ಮೃತಪಟ್ಟ ಘಟನೆ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತೀವ್ರ ಆಘಾತ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದೆ. NHRC ಈ ಕುರಿತು ತನ್ನ ವೆಬ್‌ಸೈಟ್‌ನಲ್ಲಿ ಮಂಗಳವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.