ADVERTISEMENT

Photo Gallery: ನೈಟ್ ಕರ್ಫ್ಯೂ ಪ್ರಾರಂಭ– ವಿವಿಧೆಡೆ ಪೊಲೀಸ್ ಕಾರ್ಯಾಚರಣೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹಾಗೂ ಓಮೈಕ್ರಾನ್ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ನೈಟ್‌ ಕರ್ಫ್ಯೂ ಜಾರಿಗೊಳಿಸಲಾಗಿದೆ.ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದು, ನಿಯಮಗಳನ್ನು ಜಾರಿ ಮಾಡಲು ಶ್ರಮಿಸುತ್ತಿದ್ದಾರೆ.ಇನ್ನುನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಕಬ್ಬನ್ ಪಾರ್ಕ್ ಪೊಲೀಸರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಹೋಟೆಲ್ ಪಬ್ ಗಳನ್ನು ಮುಚ್ಚಿಸುತ್ತಿರುವ ದೃಶ್ಯ ಕಂಡುಬಂತು.ಬೆಳಗಾವಿಯಲ್ಲಿ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಹಾಗೂ ಜನರ ಅನಗತ್ಯ ಓಡಾಟಕ್ಕೆ ನಿರ್ಬಂಧ ‌ವಿಧಿಸಲಾಗಿದೆ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2021, 16:56 IST
Last Updated 28 ಡಿಸೆಂಬರ್ 2021, 16:56 IST
ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದು, ನಿಯಮಗಳನ್ನು ಜಾರಿ ಮಾಡಲು ಶ್ರಮಿಸುತ್ತಿದ್ದಾರೆ. 
ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಪೊಲೀಸ್ ಕಾರ್ಯಾಚರಣೆಗೆ ಇಳಿದಿದ್ದು, ನಿಯಮಗಳನ್ನು ಜಾರಿ ಮಾಡಲು ಶ್ರಮಿಸುತ್ತಿದ್ದಾರೆ.    
 ನೈಟ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಗಳವಾರ ರಾತ್ರಿ ಕಬ್ಬನ್ ಪಾರ್ಕ್ ಪೊಲೀಸರು ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಹೋಟೆಲ್ ಪಬ್ ಗಳನ್ನು ಮುಚ್ಚಿಸುತ್ತಿರುವ ದೃಶ್ಯ ಕಂಡುಬಂತು.
ಬೆಳಗಾವಿಯಲ್ಲಿ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಹಾಗೂ ಜನರ ಅನಗತ್ಯ ಓಡಾಟಕ್ಕೆ ನಿರ್ಬಂಧ ‌ವಿಧಿಸಲಾಗಿದೆ
ಬೆಳಗಾವಿಯಲ್ಲಿ ರಾತ್ರಿ ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳು ಹಾಗೂ ಜನರ ಅನಗತ್ಯ ಓಡಾಟಕ್ಕೆ ನಿರ್ಬಂಧ ‌ವಿಧಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.