ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಮತ್ತು ರೇವತಿ ಅವರ ಮದುವೆ ನಿಶ್ಚಿತಾರ್ಥ ಫೆಬ್ರುವರಿ 10ರಂದು ನಡೆಯಲಿದೆ.
‘ಗುರುವಾರ ಹೆಣ್ಣಿನ ಮನೆ ನೋಡಿ ಬಂದಿದ್ದೇವೆ. ನಿಶ್ಚಿತಾರ್ಥ ದಿನಾಂಕ ನಿಗದಿಯಾಗಿದೆ. ಏಪ್ರಿಲ್‌ಗೆ ಮೊದಲು ಮದುವೆ ನಡೆಯಬಹುದು’ ಎಂದು ನಿಖಿಲ್ ಅವರ ತಂದೆ ಎಚ್.ಡಿ.ಕುಮಾರಸ್ವಾಮಿ ತಮ್ಮ ನಿವಾಸದ ಬಳಿ ಪತ್ರಕರ್ತರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.