ADVERTISEMENT

ತುಮಕೂರು | ಒಂದೇ ದಿನ ಪೊಲೀಸರು ಸೇರಿ 95 ಮಂದಿಗೆ ಕೋವಿಡ್‌ ದೃಢ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 11:57 IST
Last Updated 10 ಜುಲೈ 2020, 11:57 IST
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)
ಕೊರೊನಾ ವೈರಸ್‌ (ಸಾಂದರ್ಭಿಕ ಚಿತ್ರ)   

ತುಮಕೂರು: ಜಿಲ್ಲೆಯಲ್ಲಿ ಶುಕ್ರವಾರ 95 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇಷ್ಟೊಂದು ಸಂಖ್ಯೆಯಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲು.

ತುಮಕೂರು ನಗರದಲ್ಲಿಯೇ 69 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಶಿರಾ 17, ಪಾವಗಡ 4, ಕೊರಟಗೆರೆ 3, ಮಧುಗಿರಿಯ ಇಬ್ಬರಿಗೆ ಸೋಂಕು ತಗುಲಿದೆ. ಸೋಂಕಿತರಲ್ಲಿ 29 ಮಂದಿ ಪೊಲೀಸರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT