
ಹಂಪಿಯ ಆನೆಲಾಯ ಬಳಿ ಅಧಿಕಾರಿಗಳೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಪ್ರಜಾವಾಣಿ ಚಿತ್ರ
ಬಜೆಟ್ ತಯಾರಿಯಲ್ಲಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಇಡೀ ದಿನ ಹಂಪಿ ಸಮೀಪದ ಮಲಪನಗುಡಿಯ ವಿಜಯಶ್ರೀ ಹೆರಿಟೇಜ್‌ನಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಚಿಂತನ ಮಂಥನ ಶಿಬಿರ ನಡೆಸಿದ್ದಾರೆ
ಆನೆಲಾಯದ ಹಿನ್ನೆಲೆಯಲ್ಲಿ ಧ್ವನಿ ಬೆಳಕಿನಲ್ಲಿ ವಿಜಯನಗರ ವೈಭವವನ್ನು ಕಣ್ತುಂಬಿಕೊಂಡ ನಿರ್ಮಲಾ ಸೀತಾರಾಮನ್
ಯಕ್ಷಗಾನ, ಡೊಳ್ಳುಕುಣಿತ, ಪಟಕುಣಿತ, ಪೂಜಾ ಕುಣಿತ, ನಂದಿಕೋಲು ಮೊದಲಾದ ರಾಜ್ಯದ ಜಾನಪದ ವೈಭವವನ್ನು ಕಣ್ತುಂಬಿಕೊಂಡ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಅಮರಾವತಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ವಿದ್ಯಾರ್ಥಿಗಳು ‘ಕೃತಕ ಬುದ್ಧಿಮತ್ತೆ’ ಕುರಿತು ಪಾಠ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.