ಬೆಂಗಳೂರು: ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಬದಲಾವಣೆ ಸದ್ಯಕ್ಕೆ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರುಳೀಧರ ರಾವ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿದೆ. ಅಧ್ಯಕ್ಷ ಸ್ಥಾನದ ಬದಲಾವಣೆ ಕುರಿತು ಪಕ್ಷದಲ್ಲಿ ಸದ್ಯಕ್ಕೆ ಯಾವುದೇ ಚರ್ಚೆ ನಡೆದಿಲ್ಲ. ಮಾಧ್ಯಮಗಳಲ್ಲಿ ನಡೆಯುವ ಚರ್ಚೆಯನ್ನು ಆಧರಿಸಿ ಬದಲಾವಣೆಗಳು ನಡೆಯುವುದಿಲ್ಲ ಎಂದೂಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.