ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಿಸುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ, ಅಂತಹ ಆಲೋಚನೆಯನ್ನೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಇಲ್ಲಿ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.