ADVERTISEMENT

ಚಿತ್ರಗಳಲ್ಲಿ ನೋಡಿ: ರಸ್ತೆಗಿಳಿಯದ ಸರ್ಕಾರಿ ಬಸ್‌ಗಳು: ಖಾಸಗಿ ಬಸ್‌ಗಳ ಸಂಚಾರ ಆರಂಭ

ಬೆಂಗಳೂರು: ಆರನೇ ವೇತನ ಆಯೋಗದ ಶಿಫಾರಸು ಜಾರಿ ಆಗಲೇಬೇಕು. ಎಸ್ಮಾ ಜಾರಿಗೂ ಬಗ್ಗುವುದಿಲ್ಲ ಎಂದು ಪಟ್ಟು ಹಿಡಿದಿರುವ ಸಾರಿಗೆ ನೌಕರರ ಒಕ್ಕೂಟ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ.ದ್ಯಕ್ಕೆ ಈ ಬೇಡಿಕೆ ಈಡೇರಿಸಲು ಸಾಧ್ಯವೇ ಇಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಹೀಗಾಗಿ, ರಾಜ್ಯದಲ್ಲಿ ಇಂದು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳು ರಸ್ತೆಗಿಳಿದಿಲ್ಲ. ಹಲವೆಡೆ ಪ್ರಯಾಣಿಕರು ಪರದಾಡುತ್ತಿರುವ ದೃಶ್ಯ ಕಂಡುಬಂದಿದೆ. ಪ್ರಯಾಣಿಕರು ಬೇರೆ ತೆರಳಲು ಖಾಸಗಿ ಬಸ್‌ಗಳನ್ನು ಅವಲಂಬಿಸಿದ್ದಾರೆ. ಹಲವೆಡೆ ಸರ್ಕಾರಿ ಬಸ್ ನಿಲ್ದಾಣಗಳಿಂದಲೇ ಖಾಸಗಿ ಬಸ್‌ಗಳಸಂಚಾರ ಆರಂಭವಾಗಿದೆ.

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2021, 4:38 IST
Last Updated 7 ಏಪ್ರಿಲ್ 2021, 4:38 IST
   
ಬೆಂಗಳೂರಿನ ಸ್ಯಾಟಲೈಟ್ ಬಸ್‌ ನಿಲ್ದಾಣದಲ್ಲಿ ಖಾಸಗಿ ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು
ಕಲಬುರ್ಗಿ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತ ಪ್ರಯಾಣಿಕರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾದು ಕುಳಿತ ಪ್ರಯಾಣಿಕರು
ಚಿತ್ರದುರ್ಗ: ಚಿಕ್ಕಜಾಜೂರಿನಲ್ಲಿ ಖಾಸಗಿ ಬಸ್‌ಗೆ ಮುಗಿಬಿದ್ದ ಪ್ರಯಾಣಿಕರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.