ADVERTISEMENT

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಅಗತ್ಯವಿಲ್ಲ: ಸಿಎಂ ಬಿ.ಎಸ್‌. ಯಡಿಯೂರಪ್ಪ 

​ಪ್ರಜಾವಾಣಿ ವಾರ್ತೆ
Published 16 ಜೂನ್ 2020, 5:51 IST
Last Updated 16 ಜೂನ್ 2020, 5:51 IST
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ   

ಬೆಂಗಳೂರು: ‘ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಮಾಡುವ ಅಗತ್ಯವಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಮಂಗಳವಾರ ಮಾತನಾಡಿದ ಅವರು, ‘ಜನರು ಸಹಜ ಜೀವನ ನಡೆಸಲು ಅವಕಾಶ ಮಾಡಿಕೊಡಬೇಕಿದೆ’ ಎಂದರು.

‘ಪ್ರಧಾನಿ ನರೇಂದ್ರ ಮೋದಿ ಜತೆ ಸಂವಾದದ ವೇಳೆ ಮತ್ತಷ್ಟು ವಿನಾಯಿತಿಗೆ ಮನವಿ ಮಾಡಲಾಗುವುದು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.