ADVERTISEMENT

ಪಾವತಿಯಾಗದ ವೇತನ: ವರದಿ ಕೇಳಿದ ಎಸಿಎಸ್‌

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 17:59 IST
Last Updated 2 ನವೆಂಬರ್ 2020, 17:59 IST

ಬೆಂಗಳೂರು: ಜಲಸಂಪನ್ಮೂಲ ಅಭಿವೃದ್ಧಿ ಸಂಸ್ಥೆಯಲ್ಲಿ ಚಾಲಕರು ಹಾಗೂ ‘ಡಿ’ ದರ್ಜೆ ನೌಕರರಿಗೆ ವೇತನ ಪಾವತಿಯಾಗದ ಬಗ್ಗೆ ವರದಿ ಸಲ್ಲಿಸುವಂತೆ ಸಂಸ್ಥೆಯ ಪ‍್ರಧಾನ ಎಂಜಿನಿಯರ್‌ಗೆ ಜಲಸಂಪನ್ಮೂಲ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಸೋಮವಾರ ಸೂಚಿಸಿದ್ದಾರೆ.

ನೌಕರರಿಗೆ ವೇತನ ಪಾವತಿಯಾಗದ ಬಗ್ಗೆ ‘ಪ್ರಜಾವಾಣಿ’ ಅ. 21ರಂದು ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT