ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿಮಾರ್ಚ್ 24ರಿಂದ ಮೇ 3ರವರೆಗೆ ಹೈಕೋರ್ಟ್ ಸೇರಿದಂತೆ ರಾಜ್ಯದ ಎಲ್ಲಾ ಕೋರ್ಟ್ ಗಳಿಗೂ ರಜೆ ಘೋಷಿಸಿರುವ ಕಾರಣ ಈ ವರ್ಷದ ಬೇಸಿಗೆ ರಜೆ ರದ್ದುಪಡಿಸಲಾಗಿದೆ.
ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಬೇಸಿಗೆ ರಜೆಯನ್ನು ಎರಡು ವಾರಕ್ಕೆ ಸೀಮಿತಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.