ADVERTISEMENT

ಬೆಳಗಾವಿ: ಮಾಜಿ ಶಾಸಕ ಅರ್ಜುನರಾವ್‌ ಹಿಶೋಬಕರ್‌ ನಿಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2019, 19:46 IST
Last Updated 27 ಸೆಪ್ಟೆಂಬರ್ 2019, 19:46 IST
ಅರ್ಜುನರಾವ್‌ ಹಿಶೋಬಕರ್‌
ಅರ್ಜುನರಾವ್‌ ಹಿಶೋಬಕರ್‌   

ಬೆಳಗಾವಿ: ಮಾಜಿ ಶಾಸಕ ಅರ್ಜುನರಾವ್‌ ಹಿಶೋಬಕರ್‌ (86) ಶುಕ್ರವಾರ ನಿಧನರಾದರು.

ಅವರಿಗೆ ಮೂವರು ಪುತ್ರರು, ಐವರು ಪುತ್ರಿಯರು ಇದ್ದಾರೆ.

1992ರಲ್ಲಿ ಬೆಳಗಾವಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಎಂಇಎಸ್‌ ಬೆಂಬಲದಿಂದ ಗೆಲುವು ಸಾಧಿಸಿದ್ದರು.

ADVERTISEMENT

ಮರಾಠ ಅರ್ಬನ್‌ ಕೋ–ಆಪರೇಟಿವ್‌ ಬ್ಯಾಂಕಿನ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು.ಅಂತ್ಯಕ್ರಿಯೆ ಸಂಜೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.