ADVERTISEMENT

ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಎಸ್‌. ಓಕಾ 10ರಂದು ಪ್ರಮಾಣ ವಚನ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 6 ಮೇ 2019, 19:28 IST
Last Updated 6 ಮೇ 2019, 19:28 IST

ಬೆಂಗಳೂರು: ಹೈಕೋರ್ಟ್ ಮುಖ್ಯ ನ್ಯಾಯ ಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಅವರು ಇದೇ 10 ರಂದು ಬೆಳಿಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ವಿಶೇಷ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ರಾಜ್ಯಪಾಲ ವಜುಭಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT