ADVERTISEMENT

Photos: ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಶಾಸಕ ಎಂ.ಸಿ. ಮನಗೂಳಿ ಅಂತ್ಯ ಸಂಸ್ಕಾರ

ಅನಾರೋಗ್ಯದಿಂದ ನಿಧನರಾದ ಸಿಂದಗಿ ಶಾಸಕ ಎಂ.ಸಿ. ಮನಗೂಳಿ (85) ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಪಟ್ಟಣದ ತಾಲ್ಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ನೆರವೇರಿತು.ಸಿಂದಗಿ ಊರಿನ ಹಿರಿಯ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖದಲ್ಲಿ ಕ್ರಿಯಾ ಸಂಸ್ಕಾರ ಜರುಗಿತು.

​ಪ್ರಜಾವಾಣಿ ವಾರ್ತೆ
Published 29 ಜನವರಿ 2021, 11:04 IST
Last Updated 29 ಜನವರಿ 2021, 11:04 IST
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ಸಂತಾಪ ಸೂಚಿಸಿದರು
ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಗಣ್ಯರು ಸಂತಾಪ ಸೂಚಿಸಿದರು   
ಸರ್ಕಾರಿ ಗೌರವಗಳೊಂದಿಗೆ ಎಂ.ಸಿ. ಮನಗೂಳಿ ಅವರ ಅಂತ್ಯಕ್ರಿಯೆ ನೆರವೇರಿತು
ಶ್ರಂದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಎಚ್.ಡಿ. ರೇವಣ್ಣ
ಶ್ರಂದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ
ಶ್ರಂದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಗಣ್ಯರೊಬ್ಬರು
ಅಂತಿಮ ದರ್ಶನ ಪಡೆದ ಎಚ್.ಡಿ. ರೇವಣ್ಣ
ಎಂ.ಸಿ. ಮನಗೂಳಿ ಅವರ ಅಂತಿಮ ದರ್ಶನ ಪಡೆದ ಮುಖಂಡರು
ಎಂ.ಸಿ. ಮನಗೂಳಿ ಅವತ ಅಂತಿಮ ಸಂಸ್ಕಾರದ ಸ್ಥಳಕ್ಕೆ ಆಗಮಿಸಿದ ಎಚ್.ಡಿ. ಕುಮಾರಸ್ವಾಮಿ
ಅಂತಿಮ ದರ್ಶನ ಪಡೆಯಲು ಆಗಮಿಸಿದ್ದ ಜನಸಾಗರ
ಅಂತಿಮ ದರ್ಶನ ಪಡೆದ ಈಶ್ವರ್ ಖಂಡ್ರೆ ಮತ್ತು ಎಚ್.ಕೆ. ಪಾಟೀಲ್
ಎಂ.ಸಿ. ಮನಗೂಳಿ ಅವರ ಅಂತಿಮ ದರ್ಶನ ಪಡೆದ ಮುಖಂಡರು
ಅಂತ್ಯ ಸಂಸ್ಕಾರದಲ್ಲಿ ಸೇರಿದ್ದ ಕುಟುಂಬಸ್ಥರು ಮತ್ತು ಮತ್ತಿತರರು
ಶ್ರಂದ್ಧಾಂಜಲಿ ಸಭೆಯಲ್ಲಿ ಪಾಲ್ಗೊಂಡಿದ್ದ ವಿವಿಧ ಮಠಾಧೀಶರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.