ADVERTISEMENT

ಕುವೆಂಪು ಮನೆ ದುರಸ್ತಿಗೆ ₹1 ಕೋಟಿ

​ಪ್ರಜಾವಾಣಿ ವಾರ್ತೆ
Published 28 ಡಿಸೆಂಬರ್ 2022, 3:03 IST
Last Updated 28 ಡಿಸೆಂಬರ್ 2022, 3:03 IST
ಕುಪ್ಪಳಿಯ ಕುವೆಂಪು ಕವಿ ಮನೆ
ಕುಪ್ಪಳಿಯ ಕುವೆಂಪು ಕವಿ ಮನೆ   

ಬೆಳಗಾವಿ: ಕುಪ್ಪಳಿಯ ಕುವೆಂಪು ಕವಿ ಮನೆ, ಹೇಮಾಂಗಣ ಮತ್ತು ಸುತ್ತಮುತ್ತಲ ಪ್ರದೇಶದ ದುರಸ್ತಿ ಹಾಗೂ ಸುಣ್ಣ ಬಣ್ಣ ಕಾಮಗಾರಿಗಳಿಗೆ ₹1 ಕೋಟಿ ಬಿಡುಗಡೆ ಮಾಡಲು ಸಿಎಂ ಬಸವರಾಜ ಬೊಮ್ಮಾಯಿ ಅವರು ಆದೇಶಿಸಿದ್ದಾರೆ.

ರಾಷ್ಟ್ರಕವಿ ಕುವೆಂಪು ಪ್ರಾಧಿಕಾರದ ಸಮಕಾರ್ಯದರ್ಶಿ ಮತ್ತಿತರಪದಾಧಿಕಾರಿಗಳು ಮನವಿ ಮಾಡಿದ ಕಾರಣ, ಸರ್ಕಾರದ ವತಿಯಿಂದ ಹಣ ಬಿಡುಗಡೆ ಮಾಡುವಂತೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT