ADVERTISEMENT

ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೋವಿಡ್‌–19 ಸೋಂಕು

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2020, 14:47 IST
Last Updated 15 ಮಾರ್ಚ್ 2020, 14:47 IST
   

ಬೆಂಗಳೂರು: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕರೋನಾ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಕಲಬುರಗಿಯ ವ್ಯಕ್ತಿಯೊಬ್ಬರಿಗೆ ಕೋವಿಡ್‌–19 ತಗುಲಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್‌ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಅಲ್ಲದೆ, ಸೋಂಕಿತ ವ್ಯಕ್ತಿಯಮಾದರಿಗಳನ್ನು ಪುಣೆಗೆ ಕಳುಹಿಸಿರುವುದಾಗಿ ಸುಧಾಕರ್‌ ತಿಳಿಸಿದ್ದಾರೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT