ADVERTISEMENT

ಪದವಿ: ಮೇ 10 ರವರೆಗೆ ‘ಮನೆಯಿಂದ ಪಾಠ’

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2021, 21:22 IST
Last Updated 27 ಏಪ್ರಿಲ್ 2021, 21:22 IST

ಬೆಂಗಳೂರು: ರಾಜ್ಯದಲ್ಲಿ ಇದೇ 28ರಿಂದ ಮೇ 10ರವರೆಗೆ ಲಾಕ್‌ಡೌನ್‌ ಘೋಷಿಸಿರುವುದರಿಂದ, ಈ ಅವಧಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಪದವಿ ಕಾಲೇಜುಗಳ ಬೋಧಕರು ಆನ್‌ಲೈನ್‌ ಮೂಲಕ ಮನೆ ಯಿಂದಲೇ ವಿದ್ಯಾರ್ಥಿಗಳಿಗೆ ಪಾಠ ಮಾಡಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಅವಶ್ಯಕತೆಗೆ ಅನುಗುಣ ವಾಗಿ, ಪ್ರಾಂಶುಪಾಲರ ಆದೇಶ ದಂತೆ ಬೋಧಕ, ಬೋಧಕೇತರ ಸಿಬ್ಬಂದಿ ಕಾಲೇಜಿಗೆ ಬಂದು ಕರ್ತವ್ಯ ನಿರ್ವಹಿಸಬೇಕು ಎಂದೂ ಕಾಲೇಜು ಶಿಕ್ಷಣ ಇಲಾಖೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT