ADVERTISEMENT

ಜಿಲ್ಲಾ, ಸಿವಿಲ್ ನ್ಯಾಯಾಧೀಶರ ವರ್ಗಾವಣೆಗೊಳಿಸಿ ಹೈಕೋರ್ಟ್ ಆದೇಶ

​ಪ್ರಜಾವಾಣಿ ವಾರ್ತೆ
Published 2 ಮೇ 2025, 23:24 IST
Last Updated 2 ಮೇ 2025, 23:24 IST
<div class="paragraphs"><p>ಹೈಕೋರ್ಟ್</p></div>

ಹೈಕೋರ್ಟ್

   

ಬೆಂಗಳೂರು: ರಾಜ್ಯದ ವಿವಿಧ ನ್ಯಾಯಾಲಯಗಳ ಜಿಲ್ಲಾ ಹಾಗೂ ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆಗೊಳಿಸಿ ಹೈಕೋರ್ಟ್ ಆದೇಶಿಸಿದೆ.

ಈ ವರ್ಗಾವಣೆ ಆದೇಶವು 2025ರ ಜೂನ್ 2ರಿಂದ ಅನ್ವಯವಾಗಲಿದೆ. ಒಟ್ಟು 119 ಜಿಲ್ಲಾ ನ್ಯಾಯಾಧೀಶರು, 113 ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ 216 ಸಿವಿಲ್ ನ್ಯಾಯಾಧೀಶರನ್ನು ವರ್ಗಾವಣೆಗೊಳಿಸಿ ಹೈಕೋರ್ಟ್, ರಿಜಿಸ್ಟ್ರಾರ್ ಜನರಲ್ ಎಸ್.ಭರತ್ ಕುಮಾರ್‌ ಶುಕ್ರವಾರ ಅಧಿಸೂಚನೆ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಹೈಕೋರ್ಟ್‌ನ ಅಧಿಕೃತ ವೆಬ್‌ಸೈಟ್‌ ವೀಕ್ಷಿಸಬಹುದು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.