ಬೆಳಗಾವಿಯ ಜೈನ ಮುನಿ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಕೂಡ ನಡೆಯುತ್ತಿದೆ. ನಮ್ಮ ಪೊಲೀಸರ ಮೇಲೆ ವಿಶ್ವಾಸವಿದೆ. ಹೀಗಾಗಿ, ಪ್ರಕರಣವನ್ನು ಸಿಬಿಐಗೆ ವಹಿಸುವ ಪ್ರಶ್ನೆ ಇಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸದನದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.