ADVERTISEMENT

ಚಿಕ್ಕಮಗಳೂರು ನಗರ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ.ಟಿ ರವಿ ನೇಮಕ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2021, 15:48 IST
Last Updated 12 ಆಗಸ್ಟ್ 2021, 15:48 IST
ಪಲ್ಲವಿ
ಪಲ್ಲವಿ   

ಚಿಕ್ಕಮಗಳೂರು: ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾಗಿ ಪಲ್ಲವಿ ಸಿ.ಟಿ.ರವಿ ಅವರನ್ನು ನೇಮಕ ಮಾಡಲಾಗಿದೆ ಎಂದು ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ರಾಜೇಶ್‍ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.