
ಶಾಸಕ ಬಸನಗೌಡ ಪಾಟೀಲ ಯತ್ನಾಳ ಖಡ್ಗ ಝಳಪಿಸಿ ಸಮಾವೇಶ ಉದ್ಘಾಟನೆ: ಪ್ರಜಾವಾಣಿ ಚಿತ್ರಗಳು/ಎಂ ಎಸ್ ಮಂಜುನಾಥ್ (ಎಡದಿಂದ) ಹೋರಾಟ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷ ವೀಣಾ ಕಾಶಪ್ಪನವರ್, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಹೋರಾಟ ಸಮಿತಿ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಚಿವ ಮುರುಗೇಶ್ ನಿರಾಣಿ ಇದ್ದರು